Breaking News

ಡಿವೈಡರ್‌ಗೆ ಬೈಕ್ ಡಿಕ್ಕಿ – ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

Spread the love

ಬೆಂಗಳೂರು: ಡಿವೈಡರ್‌ಗೆ ಬೈಕ್  ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ.

ಅತುಲ್, ಗೌರಿಶಂಕರ್ ಮೃತ ನರ್ಸಿಂಗ್ ವಿದ್ಯಾರ್ಥಿಗಳು. ನಸುಕಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ