Breaking News

ಅಥಣಿ-ಅನಗತ್ಯ ಓಡಾಡುವವರ ಬೈಕ್ ಗಳನ್ನು ವಶಪಡಿಸಿಕೊಂಡು ಲಾಕ್ ಮಾಡಿದ್ದಾರೆ.

Spread the love

ಅಥಣಿ- ಅಥಣಿ ನಗರದಲ್ಲಿ  ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ತಿರುಗಾಡುವವರಿಗೆ ಲಾಠಿ ಬಿಸುವ ಬದಲು ಪೊಲೀಸರು ಹೊಸ ಪಾಠ ಕಲಿಸುತ್ತಿದ್ದಾರೆ.

ಅನಗತ್ಯ ಓಡಾಡುವವರ ಬೈಕ್ ಗಳನ್ನು ವಶಪಡಿಸಿಕೊಂಡು ಲಾಕ್ ಮಾಡಿದ್ದಾರೆ. ಸುಮ್ಮನೆ ವ್ಯರ್ಥವಾಗಿ ದ್ವಿಚಕ್ರ ವಾಹನದ ಮೇಲೆ  ತಿರುಗಾಡುವವರಿಗೆ ಪಾಠ ಕಲಿಸಲು ನಗರ ಪೊಲೀಸರು ಅವರ ವಾಹನಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ವಶಪಡಿಸಿಕೊಂಡಿರುವ ಬೈಕ್ ಗಳನ್ನು ಲಾಕ್‌ಡೌನ್ ಮುಗಿಯುವರೆಗೆ ಅವರಿಗೆ ಹಸ್ತಾಂತರಿಸದಿರಲು ನಿರ್ಧರಿಸಿದ್ದಾರೆ. ಈಗಾಗಲೇ ಸುಮಾರು 40ಕ್ಕಿಂತಲೂ ಅಧಿಕ ದ್ವಿಚಕ್ರ ವಾಹನಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

Spread the loveಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ