Breaking News

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರ

Spread the love

ನವದೆಹಲಿ: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ  ಅಂಗೀಕಾರವಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕಾರ ಮಾಡಲಾಗಿದೆ.

ವಿಪಕ್ಷಗಳ ಗದ್ದಲ ಕೋಲಾಹಲದ ನಡುವೆಯೇ ಮಸೂದೆ ಅಂಗೀಕರಿಸಲಾಯಿತು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಸೂದೆಯ ಅಂಗೀಕಾರದ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮಸೂದೆಯು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದು ಅಲ್ಲಿ ಅಂಗೀಕೃತವಾದ ನಂತರ ರಾಷ್ಟ್ರಪತಿಗಳ ಅಂಕಿತ ಪಡೆದು ಕಾನೂನಿನ ರೂಪ ಪಡೆಯಲಿದೆ.

ಲೋಕಸಭೆ ಜು.30, ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ