Breaking News

ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್ – ಇಡಿಯಿಂದ ಮೂವರು ಅರೆಸ್ಟ್

Spread the love

ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಇಡಿ  ಇದೀಗ ಮೂವರು ಆರೋಪಿಗಳನ್ನು ಬಂಧಿಸಿದೆ.

ಶ್ರೀಕಿ @ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು. 

ಶುಕ್ರವಾರ (ಮೇ 8) ರಾತ್ರಿ ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇಂದು (ಮೇ 9) ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ