Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

 

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ
ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಗಂಗಾಧರ್ ಪಾಟೀಲ, ಸತ್ಯಪ್ಪ ಶಿಂದಿಮರದ, ಅಣ್ಣಪ್ಪ ಮಗದುಮ, ಗೋಪಾಲ್ ಮಲ್ಲಣ್ಣವರ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 28-01-2023


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ