Breaking News

ಬಿಜೆಪಿ ಶಾಸಕ ಬೈರತಿ ಬಸವರಾಜ ಅರೆಸ್ಟ್..!

Spread the love

ಬೆಂಗಳೂರು : ರೌಡಿ ಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದ ಆರೋಪಿ ಜೊತೆ ಸಂಪರ್ಕ ಹೊಂದಿರುವ ಆರೋಪ ಹೊತ್ತ ಬಿಜೆಪಿ ಶಾಸಕ ಬೈರತಿ ಬಸವರಾಜು ಬಂಧನವಾಗಿದೆ.

ಗುರುವಾರ ಸಂಜೆ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ ಅವರನ್ನು ಬಂಧಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಇವರಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿತ್ತು. ಕೊನೆಗೂ ಬೈರತಿ ಬಂಧನವಾಗಿದೆ.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ