ನವದೆಹಲಿ : ರಾಜ್ಯದ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.
ಜೆಡಿಎಸ್ ಬಿಟ್ಟು ಬಿಜೆಪಿ ಸೇರಿರುವ ಪುಟ್ಟಣಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಪುಟ್ಟಣಗೆ ಜೆಡಿಎಸ್ ಬಿಟ್ಟು ಬಿಜೆಪಿ ಸೇರುವಾಗಲೇ ಟಿಕೆಟ್ ಭರವಸೆ ನೀಡಲಾಗಿತ್ತು ಎನ್ನಲಾಗಿದೆ.
ಅಭ್ಯರ್ಥಿಗಳ ಪಟ್ಟಿ
ಆಗ್ನೇಯ ಪದವೀಧರ ಕ್ಷೇತ್ರ : ಎಂ ಚಿದಾನಂದಗೌಡ
ಪಶ್ಚಿಮ ಪದವೀಧರ ಕ್ಷೇತ್ರ: ಎಸ್ ವಿ ಸುಂಕನೂರು
ಬೆಂಗಳೂರು ಶಿಕ್ಷಕರ ಕ್ಷೇತ್ರ : ಪುಟ್ಟಣ್ಣ
ಈಶಾನ್ಯ ಶಿಕ್ಷಕರ ಕ್ಷೇತ್ರ : ಶಶಿಲ್ ನಮೋಶಿ
Laxmi News 24×7