Breaking News

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!

Spread the love

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.
 ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ.

ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD ದೇವೇಗೌಡರು ಈ ಸೇತುವೆಯ ಶಂಕುಸ್ಥಾಪನೆ ನೆರವೇರಿಸಿದ್ದರು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ