Breaking News
Home / ಜಿಲ್ಲೆ / 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ

10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ

Spread the love

ಹೈದರಾಬಾದ್​: ದೇಶಾದ್ಯಂತ ಕೊರೊನಾ ವೈರಸ್​ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ.

ರಾಜ್ಯದಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ನಿರ್ಧರಿಸಿದ್ದಾಗಿ ಇಲ್ಲಿನ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಸಿನಿಮಾ, ಟಿವಿ ಶೂಟಿಂಗ್​ ಮಾಡಲು ಅನುಮತಿ ನೀಡಲಾಗಿದ್ದು, ಕಡಿಮೆ ಸಿಬ್ಬಂದಿಗಳೊಂದಿಗೆ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿಯಮದೊಂದಿಗೆ ಚಿತ್ರೀಕರಣ ಆರಂಭಿಸಬಹುದು ಎಂದು ಕೆಸಿಆರ್​ ತಿಳಿಸಿದ್ದಾರೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ