Breaking News

ರಾಜ್ಯದಲ್ಲಿ  ಸಂಜೆ ವೇಳೆ ಮತ್ತೆ 70 ಮಂದಿಗೆ ಕೊರೊನಾ

Spread the love

ಬೆಂಗಳೂರು:  ರಾಜ್ಯದಲ್ಲಿ  ಸಂಜೆ ವೇಳೆ ಮತ್ತೆ 70 ಮಂದಿಗೆ ಕೊರೊನಾ ಸೋಂಕು ತಗುಲಿರುವುದು  ದೃಢವಾಗಿದ್ದು, ಸೋಂಕಿತರ  2781 ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ  248 ದಾಖಲೆ ಪ್ರಮಾಣದ ಕೇಸ್ ಗಳು ದಾಖಲಾಗಿವೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು,  ಇಂದು ಚಿಕ್ಕಬಳ್ಳಾಪುರದಲ್ಲಿ ಅಡ್ಮಿಟ್​ ಆಗಿದ್ದ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಹೀಗಾಗಿ ಈವರೆಗೂ ಸೋಂಕಿನಿಂದಾಗಿ ಒಟ್ಟು 48 ಜನರು ಸಾವನ್ನಪ್ಪಿದ್ದಾರೆ.  ಒಟ್ಟು 894 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 1837 ಆ್ಯಕ್ಟಿವ್ ಕೇಸ್​​ಗಳು ಇರೋದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಮಾಹಿತಿ:

ವಿಜಯಪುರ-4

ಕಲಬುರಗಿ-46

ಚಿಕ್ಕಬಳ್ಳಾಪುರ-3

ಬೆಂಗಳೂರು ನಗರ-2

ಹಾಸನ-4

ತುಮಕೂರು-2

ಬಳ್ಳಾರಿ-9

https://www.facebook.com/105350550949710/posts/168918847926213/?sfnsn=wiwspwa&extid=vrrditwxn4IpvDQJ&d=w&vh=e


Spread the love

About Laxminews 24x7

Check Also

SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

Spread the loveಬೆಂಗಳೂರು, ಮೇ 31: ಈ ವರ್ಷದ ಎಸ್​ಎಸ್​ಎಲ್​​ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ