Breaking News

ನಂಬೋದಕ್ಕೆ ಆಗ್ತಿಲ್ಲ, ಬಿಟ್ಟು ಹೋದ್ರು: ಸರ್ಜಾ ಕುಟುಂಬದ ಆಪ್ತ

Spread the love

ಬೆಂಗಳೂರು: ಚಿರಂಜೀವಿ ಸಾವು ನಂಬೋದಕ್ಕೆ ಆಗುತ್ತಿಲ್ಲ. 25 ನಿಮಿಷದ ಹಿಂದೆ ನಮ್ಮನ್ನು ಬಿಟ್ಟು ಹೋದ್ರು ಅಂತಾ ಸರ್ಜಾ ಕುಟುಂಬದ ಆಪ್ತ ಅನಿರಿಚ್

ಶನಿವಾರ ರಾತ್ರಿ ತಲೆಸುತ್ತು ಬಂದಿತ್ತು. ಕೂಡಲೇ ತಮ್ಮ ದೃವ ಸರ್ಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇಂದು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು, ಇಂದು ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ. 39 ವರ್ಷದ ಚಿರಂಜೀವಿ ಸರ್ಜಾ ಎರಡು ವರ್ಷಗಳ ಹಿಂದೆ ನಟಿ ಮೇಘನಾ ರಾಜ್ ಅವರನ್ನ ಮದ್ವೆಯಾಗಿದ್ದರು.

ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಮಧ್ಯಾಹ್ನ 3.30ಕ್ಕೆ ದಾಖಲಾಗಿದ್ದರು. ನಾಲ್ಕು ಗಂಟೆಗೆ ಹೃದತಯಾಘಾತದಿಂದ ವಿಧಿವಶರಾಗಿದ್ದಾರೆ. ವಾಯುಪುತ್ರ, ದಂಡಂದಶಗುಣಂ, ಚಿರು ಸೇರಿದಂತೆ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.


Spread the love

About Laxminews 24x7

Check Also

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

Spread the loveಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ  ಬ್ಲ್ಯಾಕ್‌ಮೇಲ್, ಲೈಂಗಿಕ ದೌರ್ಜನ್ಯ ಆರೋಪದಡಿ ಉದ್ಯಮಿಯೋರ್ವನನ್ನು  ಬೆಂಗಳೂರು ಪೊಲೀಸರು  ಬಂಧಿಸಿದ್ದಾರೆ. ಉದ್ಯಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ