Breaking News

ಜೂ. 29 ರಂದು ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

Spread the love

ಬೆಂಗಳೂರು: ಜೂ. 29 ರಂದು ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ನಸೀರ್ ಅಹ್ಮದ್, ಜಯಮ್ಮ, ಎಚ್.ಎಂ. ರೇವಣ್ಣ, ಶರವಣ, ವೇಣುಗೋಪಾಲ, ಡಿ.ಯು. ಮಲ್ಲಿಕಾರ್ಜುನ್, ಎನ್.ಎಸ್. ಬೋಸರಾಜು ಅವರಿಂದ ತೆರವಾಗುವ ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಜೂ. 11 ರಂದು ಅಧಿಸೂಸಚನೆ ಹೊರಡಿಸಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಜೂ.22 ರಂದು ನಾಮಪತ್ರ ಹಿಂಪಡೆಯಲು ಅವಕಾಶಕ್ಕೆ ದಿನಾಂಕ ನಿಗದಿಯಾಗಿದೆ.

ಈ ಏಳು ಸ್ಥಾನಗಳ ಪೈಕಿ ಸದ್ಯದ ವಿಧಾನಸಭೆ ಬಲಾಬಲದ ಆಧಾರದ ಮೇಲೆ ಬಿಜೆಪಿಗೆ 4 ಸ್ಥಾನ ಸಿಗುವುದು ಖಚಿತವಾಗಿದೆ. ಕಾಂಗ್ರೆಸ್​ಗೆ 2 ಸ್ಥಾನ ಸಿಗಬಹುದು. ಜೆಡಿಎಸ್​ಗೆ ಒಂದು ಸ್ಥಾನ ದಕ್ಕಬಹುದು.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ