Breaking News

ಲೋಕಾಯುಕ್ತ ಕಚೇರಿಗೂ ಕೊರೊನಾ ಎಂಟ್ರಿ …………

Spread the love

ಬೆಂಗಳೂರು,ಜು.1- ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಕಚೇರಿಗೂ ಕೊರೊನಾ ಎಂಟ್ರಿ ಕೊಟ್ಟಿದೆ. ವಿಕಾಸಸೌಧದ ಭದ್ರತೆಗೆ ನಿಯೋಜಿಸಿದ್ದ ಪೆÇಲೀಸ್ ಕಾನ್‍ಸ್ಟೆಬಲ್‍ಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಸೋಂಕಿತ ಕಾನ್‍ಸ್ಟೆಬಲ್ ಲೋಕಾಯುಕ್ತ ಕಚೇರಿಗೂ ಎಂಟ್ರಿ ಕೊಟ್ಟಿದ್ದ. ಹೀಗಾಗಿ ಇಡೀ ಲೋಕಾಯುಕ್ತ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆ.ಕಚೇರಿ ಸಿಬ್ಬಂದಿಗೆ ಒಂದು ದಿನ ರಜೆ ಕೊಟ್ಟು ಕಳುಹಿಸಲಾಗಿದೆ. ಸೋಂಕಿತ ಕಾನ್‍ಸ್ಟೆಬಲ್ ಜೊತೆ ಸಂಪರ್ಕವಿರಿಸಿಕೊಂಡಿದ್ದ ಲೋಕಾಯುಕ್ತ ಸಿಬ್ಬಂದಿಯಲ್ಲಿ ಆತಂಕ ಎದುರಾಗಿದೆ.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ