ಬೆಂಗಳೂರು – ರಾಜ್ಯದಲ್ಲಿ ಇಂದು 36 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 789ಕ್ಕೇರಿದೆ.
ದಾವಣಗೆರೆ 6, ಬೆಂಗಳೂರು 12, ಭಟ್ಕಳದಲ್ಲಿ 10, ಬೀದರ್ ನಲ್ಲಿ 3, ಚಿತ್ರದಿರ್ಗದಲ್ಲಿ 3, ವಿಜಯಪುರ ಹಾಗೂ ತುಮಕೂರಿನಲ್ಲಿ ತಲಾ 1 ಸೋಂಕು ಪತ್ತೆಯಾಗಿದೆ.
ಭಟ್ಕಳದಲ್ಲಿ ನಿನ್ನೆ 12 ಜನರಿಗೆ ಸೋಂಕು ಪತ್ತೆಯಾಗಿತ್ತು. ಇಂದು ಮತ್ತೆ 10 ಜನರಿಗೆ ಸೋಂಕು ತಗುಲಿದೆ.
ಬೆಂಗಳೂರಿನ ಪಾದರಾಯನಪುರದಲ್ಲಿ 7 ಜನರಿಗೆ ಸೋಂಕು ತಗುಲಿದೆ. ಬೆಳಗಾವಿಯಲ್ಲಿ ಇಂದು ಹೊಸದಾಗಿ ಯಾರಿಗೂ ಸೋಂಕು ಪತ್ತೆಯಾಗಿಲ್ಲ