Breaking News

ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ,

Spread the love

ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ,

ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ

ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಚಿತ್ರದುರ್ಗ, ಜನವರಿ 05: ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು

ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವೆ ಜೊಲ್ಲೆ ಅವರು, ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ಇರುವುದು, ಅದನ್ನು ಅಕ್ರಮವಾಗಿ ಯಾರಾದರೂ ಶ್ರೀಮಂತರು ಹೊಂದಿದ್ದರೆ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದರು.

ಚಿತ್ರದುರ್ಗ, ಜನವರಿ 05: ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವೆ ಜೊಲ್ಲೆ ಅವರು, ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ಇರುವುದು, ಅದನ್ನು ಅಕ್ರಮವಾಗಿ ಯಾರಾದರೂ ಶ್ರೀಮಂತರು ಹೊಂದಿದ್ದರೆ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ರದ್ದು ಕುರಿತು ಮಾತನಾಡಿದ ಅವರು, ಇದರ ಬಗ್ಗೆ ಮಾತನಾಡುವಷ್ಟು ದೊಡ್ಡವಳು ನಾನಲ್ಲ, ಪಕ್ಷದ ಹಿರಿಯ ನಾಯಕರು ಅಗತ್ಯ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಉತ್ತರಿಸಿದರು.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ