Breaking News

ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಪಾಪಿ ಪತಿಯೊಬ್ಬ ಪತ್ನಿಯನ್ನು ಕೊಲೆಗೈದಿರುವ ಘಟನೆ

Spread the love

ವಿಜಯಪುರ: ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಪಾಪಿ ಪತಿಯೊಬ್ಬ ಪತ್ನಿಯನ್ನು ಕೊಲೆಗೈದಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವನಣಗಾಂವ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. 45 ವರ್ಷದ ಮಲಕವ್ವ ಹರಗೋಲ ಕೊಲೆಯಾದ ದುರ್ದೈವಿ.

ಮದ್ಯ ಸೇವಿಸಲು ಹಣ ನೀಡದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಪತಿ ಶಿವಪ್ಪ ಹರಗೋಲ ಕೊಡಲಿಯಿಂದ ಕೊಚ್ಚಿ ಕೊಚ್ಚಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ನದಿಗೆ ಉರುಳಿ ಬಿದ್ದ ಬಸ್: 23 ಪ್ರಯಾಣಿಕರ ಸಾವು

Spread the loveಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪದ್ಮಾನದಿಗೆ ಉರುಳಿ ಬಿದ್ದಿದ್ದು, 23 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿರುವ ದುರ್ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ