Breaking News

ಪಿಪಿಇ ಕಿಟ್​ ಧರಿಸದೇ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಗುಂಪಾಗಿ ಸೇರಿದ ಸಂಬಂಧಿಕರು

Spread the love

ಬೆಳಗಾವಿ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಸೋಂಕಿನ ಭಯ ಮೆರತು ‌ ಸ್ಮಶಾನದೊಳಗೆ‌ ನುಗ್ಗಿದ ಘಟನೆ ಜಿಲ್ಲೆಯ ಸದಾಶಿವ‌ನಗರದ ಸ್ಮಶಾನದಲ್ಲಿ ನಡೆದಿದೆ.

ನಿನ್ನೆ ಸಂಜೆ ನಗರ ಪಾಲಿಕೆ ಸಿಬ್ಬಂದಿ ಕೊರೊನಾ ಸೋಂಕಿತರೊಬ್ಬರ ಅಂತ್ಯಕ್ರಿಯೆ ನಡೆಸಲು ಸದಾಶಿವ‌ನಗರದ ಸ್ಮಶಾನಕ್ಕೆ ಮೃತದೇಹ ತಂದಿದ್ದಾರೆ. ಈ ವೇಳೆ ಸೋಂಕಿತರ ಸಂಬಂಧಿಕರು ಪಿಪಿಇ‌ ಕಿಟ್ ಇಲ್ಲದೇ, ಶವದ ಅಕ್ಕಪಕ್ಕ ಓಡಾಡಿದ್ದಾರೆ. ಅಲ್ಲದೇ ಅಂತ್ಯಸಂಸ್ಕಾರದ ವೇಳೆ‌ ಬೆಂಕಿ‌ ಸರಿಪಡಿಸಲು ಪಾಲಿಕೆ ಸಿಬ್ಬಂದಿ ಕೂಡ ಪಿಪಿಇ‌ ಕಿಟ್ ಇಲ್ಲದೇ ತಿರುಗಾಡಿದ್ದಾರೆ. ಗುಂಪು ಗುಂಪಾಗಿ ಸೇರಿದ ಸಂಬಂಧಿಗಳು ಕೂಗಳತೆ ದೂರದಲ್ಲಿ ನಿಂತು ಅಂತ್ಯಕ್ರಯೆ ವೀಕ್ಷಿಸಿದ್ದಾರೆ.


Spread the love

About Laxminews 24x7

Check Also

ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್‌ ‌ಕೊಟ್ಟು ವಿಪಕ್ಷ ಚರ್ಚೆ ಮಾಡಲಿ: ಡಿಕೆಶಿ

Spread the loveಬೆಂಗಳೂರು: ವಿಧಾನ ಪರಿಷತ್ ಕಲಾಪ 5ನೇ ದಿನವೂ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಲಾಪ ಬಲಿಯಾಯ್ತು. ವಿಪಕ್ಷಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ