Breaking News

ಉದಾಸೀನ ಬೇಡ, ಕೈ ಮುಗಿದು ಕೇಳ್ಕೋತೀನಿ ಕೊರೊನಾ ಬಗ್ಗೆ ಎಚ್ಚರವಿರಲಿ -CM ಮನವಿ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್​ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ.

ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸರ್ಕಾದಿಂದ ಬಡವರ ರಕ್ತ ಕುಡಿಯುವ ಕೆಲಸ ಆಗುತ್ತಿದೆ.

Spread the loveಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಪ್ರತಿಯಾಗಿ, ನಗರದ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್​​ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ