Breaking News

​ ತಿಂಗಳ ಪ್ರಯಾಣಿಕರ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಬೆಳಗಾವಿ ವಿಮಾನ ನಿಲ್ದಾಣ

Spread the love

ಬೆಳಗಾವಿ: ಜೂನ್ ತಿಂಗಳ ವಿಮಾನ ಪ್ರಯಾಣದ ಮಾಹಿತಿಯನ್ನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದಲ್ಲಿನ ಪ್ರಯಾಣಿಕರ ಸಂಖ್ಯೆಯ ವಿಚಾರದಲ್ಲಿ ಬೆಳಗಾವಿ ವಿಮಾನ ನಿಲ್ದಾಣ 2ನೇ ಸ್ಥಾನಕ್ಕೇರಿದೆ

ಈ ಮೂಲಕ ಬೆಳಗಾವಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೇ ಹಿಂದಿಕ್ಕಿದೆ. ಬೆಂಗಳೂರು ಮೊದಲನೇ ಸ್ಥಾನದಲ್ಲಿದ್ದು ನಂತರದ ಸ್ಥಾನವನ್ನ ಬೆಳಗಾವಿ ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಬೆಳಗಾವಿಯಿಂದ 391 ವಿಮಾನಗಳ ಹಾರಾಟವಾಗಿದ್ದು, ಒಟ್ಟು 10,224 ಪ್ರಯಾಣಿಕರು ಸಂಚಾರ ಮಾಡಿದ್ದಾರೆ.

ಇನ್ನು ಮಂಗಳೂರು 3, ಕಲಬುರ್ಗಿ 4 ಹಾಗೂ ಮೈಸೂರು 5ನೇ ಸ್ಥಾನ ಪಡೆದಿವೆ. ಹುಬ್ಬಳ್ಳಿಯಿಂದ 14 ವಿಮಾನ ಹಾರಾಟ ನಡೆಸಿದ್ದು, ಕೇವಲ 55 ಜನ ಪ್ರಯಾಣಿಸಿದ್ದಾರೆ. ಮೈಸೂರಿನಿಂದ 330 ವಿಮಾನಗಳು ಹಾರಾಟ ನಡೆಸಿದ್ದು, 3158 ಜನರು ಪ್ರಯಾಣಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ