ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಕೊರೊನಾ ಸೋಂಕು ಇದೆ ಎಂಬುದರ ಪತ್ತೆ ನಡೆಸಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಕಾವೇರಿ ನಿವಾಸದ ಮನೆಗೆಲಸದವರು, ಅಡುಗೆಯವರು ಹಾಗೂ ವಿಶೇಷ ಕರ್ತವ್ಯಾಧಿಕಾರಿ ಕಾರು ಚಾಲಕ ಸೇರಿದಂತೆ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 
ಯಡಿಯೂರಪ್ಪ ಅವರು ಅಡ್ಮಿಟ್ ಆಗಿರುವ ವಾರ್ಡ್‍ನಲ್ಲೇ ಪುತ್ರಿ ಪದ್ಮಾವತಿ ಅವರೂ ಕೂಡ ದಾಖಲಾಗಿದ್ದಾರೆ.
Laxmi News 24×7