Breaking News
Home / new delhi / ರಾಜ್ಯದಲ್ಲಿ ಎರಡು ಲಕ್ಷದ ಗಡಿ ದಾಟಿದ ಮಹಾಮಾರಿ! ಇವರಿಂದ ಪ್ರಕಟಿಸಲಾಗಿದೆ.

ರಾಜ್ಯದಲ್ಲಿ ಎರಡು ಲಕ್ಷದ ಗಡಿ ದಾಟಿದ ಮಹಾಮಾರಿ! ಇವರಿಂದ ಪ್ರಕಟಿಸಲಾಗಿದೆ.

Spread the love

ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಎರಡು ಲಕ್ಷದ ಗಡಿ ದಾಟಿದೆ.

ಇಂದು ಒಂದೇ ದಿನ ರಾಜ್ಯದಲ್ಲಿ 6,706 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆ ಕಂಡಿದೆ. ಈ ಪೈಕಿ 78,337 ಸಕ್ರೀಯ ಪ್ರಕರಣಗಳಿವೆ. ಅಲ್ಲದೇ, ಇಂದು ಕೂಡ 103 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ 727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರು ನಗರದಲ್ಲಿ 1,893 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, 22 ಜನ ಸಾವನ್ನಪ್ಪಿದ್ದಾರೆ. ಮೈಸೂರು 522, ಬಳ್ಳಾರಿ 445, ಉಡುಪಿ 402, ದಾವಣಗೆರೆ 328, ಬೆಳಗಾವಿ 288, ಕಲಬುರಗಿ 285, ಧಾರವಾಡ 257, ದಕ್ಷಿಣ ಕನ್ನಡ 246, ರಾಯಚೂರು 181 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಮೃತಪಟ್ಟವರ ಪೈಕಿ ಬೆಂಗಳೂರಿನಲ್ಲಿ 22, ಮೈಸೂರು 12, ಬಳ್ಳಾರಿ 9, ಕಲಬುರಗಿ 9, ಬೆಳಗಾವಿ 6, ಧಾರವಾಡ 6, ದಕ್ಷಿಣ ಕನ್ನಡ 6, ಕೊಪ್ಪಳದಲ್ಲಿ 5 ಜನ ಕೊರೊನಾಗೆ ಬಲಿಯಾಗಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ