Breaking News

ರಾಜ್ಯದಲ್ಲಿ ಒಂದೇ ದಿನ 8818 ಜನರಿಗೆ ಕೊರೊನಾ ಸೋಂಕು ಪತ್ತೆ!!

Spread the love

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ದಾಖಲೆಯ 8818 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,19,976 ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ 6629 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 1,34,811 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ನಿನ್ನೆ 114 ಮಂದಿ ಮೃತಪಟ್ಟಿದ್ದು ಇದುವರೆಗೆ 3831 ಜನರು ಸಾವನ್ನಪ್ಪಿದ್ದಾರೆ. 81,276 ಸಕ್ರಿಯ ಪ್ರಕರಣಗಳಿದ್ದು, 716 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 3495 ಜನರಿಗೆ ಕೊರೊನಾ ಸೋಂಕು ತಗಲಿದ್ದು 34858 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿಯಲ್ಲಿ 759, ಮೈಸೂರು 635, ಬೆಳಗಾವಿ 358, ದಾವಣಗೆರೆ 327, ದಕ್ಷಿಣಕನ್ನಡ 271, ಉಡುಪಿ 241, ಧಾರವಾಡ 239, ವಿಜಯಪುರ 232 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬಂದಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ