Breaking News

ಕಣ್ವ ಹಗರಣ: ನಂಜುಂಡಯ್ಯ 7 ದಿನ ಇ.ಡಿ ವಶಕ್ಕೆ

Spread the love

ಬೆಂಗಳೂರು: ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್‌.ನಂಜುಂಡಯ್ಯ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ) ವಶಕ್ಕೆ ಪಡೆದಿದೆ.

ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಎಫ್‌ಐಆರ್ ಆಧರಿಸಿ ಇ.ಡಿ ತನಿಖೆ ಆರಂಭಿಸಿ ನಂಜುಂಡಯ್ಯ ಅವರನ್ನು ವಶಕ್ಕೆ ಪಡೆದಿತ್ತು.

‘₹180 ಕೋಟಿ ವಂಚಿಸಿರುವ ಪ್ರಕರಣದಲ್ಲಿ ನಂಜುಂಡಯ್ಯ ಅವರೇ ಪ್ರಮುಖ ಆರೋಪಿ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಇ.ಡಿ ಹೇಳಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ