Breaking News

ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಕನ್ನಡಿಗರು ಹರಸಾಹಸ ಪಡಬೇಕಾ…?

Spread the love

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಸ್ಮಿತೆ. ಅಂತಹವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ನಾಡದ್ರೋಹದ ಕೆಲಸ. ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ? ಎಂದು ನಿಖಿಲ್ ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರು ಅವರು ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ನಮ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಪುಂಡಾಟಿಕೆ ಮಾಡುತ್ತಿರುವ ಕೆಲವು ಸಂಘಟನೆಗಳನ್ನು ಸರ್ಕಾರ ಕೂಡಲೇ ಮಟ್ಟ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

 


Spread the love

About Laxminews 24x7

Check Also

ಚಡಚಣ ಎಸ್‌‍ಬಿಐ ಬ್ಯಾಂಕ್‌ ದರೋಡೆ; ದರೋಡೆಕೋರರ ಪತ್ತೆಗೆ 8 ತಂಡಗಳ ರಚನೆ; ಬಂಗಾರ ಇಟ್ಟವರಿಂದ ಗೋಳಾಟ!

Spread the loveವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ​ಗೆ ಮಂಗಳವಾರ ಸಂಜೆ ಮಾಸ್ಕ್​ ಧರಿಸಿಕೊಂಡು ನುಗ್ಗಿದ್ದ ಕಳ್ಳರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ