Breaking News

ಮಗನ ನಾಮಕರಣ ಮಾಡಿದ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ದಂಪತಿ : ಹೆಸರೇನು ಗೊತ್ತಾ?

Spread the love

ಬೆಂಗಳೂರು : ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾ ಜೋಡಿಗಳಾದ ‘ರಾಕಿಂಗ್ ಸ್ಟಾರ್‌’ ಯಶ್ ಮತ್ತು ರಾಧಿಕಾ ಪಂಡಿತ್‌ ದಂಪತಿ ಎರಡನೇ ಮಗು ಹುಟ್ಟಿ ಹತ್ತು ತಿಂಗಳ ಬಳಿಕ ಇದೀಗ ಸರಳವಾಗಿ ನಾಮಕರಣವನ್ನು ಮಾಡಿ ಯಥರ್ವ್ ಯಶ್ ಎಂದು ಹೆಸರನ್ನಿಟ್ಟಿದ್ದಾರೆ.

ಕೆಲ ದಿನಗಳ ಹಿಂದಷ್ಟೇ, ಶೀಘ್ರದಲ್ಲೇ ಮಗನ ಹೆಸರನ್ನು ಬಹಿರಂಗಪಡಿಸಲಾಗುವುದು’ ಎಂದು ರಾಧಿಕಾ ತಿಳಿಸಿದ್ದರು. ಇದೀಗ ಅಧಿಕೃತವಾಗಿ ‘ಯಥರ್ವ್ ಯಶ್’ ಎಂಬ ಹೆಸರನ್ನು ಘೋಷಣೆ ಮಾಡಿದ್ದಾರೆ.

ಸರಳ ಸಮಾರಂಭದಲ್ಲಿ ಶಾಸ್ತ್ರೋಕ್ತವಾಗಿ ನಡೆದಿರುವ ಈ ನಾಮಕರಣದ ಕ್ಯೂಟ್ ವಿಡಿಯೋ ಮಾಡಿ, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಯಶ್‌ ದಂಪತಿ.


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ