Breaking News

ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ : ಜಂಬೂ ಸವಾರಿಗೆ ಬ್ರೇಕ್!

Spread the love

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಸಚಿವ ಸಿ.ಟಿ. ರವಿ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಒಳಗಡೆ ಮಾತ್ರ ಜಂಬೂ ಸವಾರಿ ಇರಲಿದೆ ಎಂದರು.

ಇನ್ನು ಈ ಬಾರಿ ಮಕ್ಕಳ ದಸರಾ, ಮಹಿಳಾ ದಸರಾ , ಯುವದಸರಾ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ , ಪಂಜಿನ ಕವಾಯತು ಕೂಡು ಇರುವುದಿಲ್ಲ ಎಂದು ತಿಳಿಸಿದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!!

Spread the love ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!! ದೇಶದಲ್ಲಿನ ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ