Breaking News
Home / new delhi / ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ

ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ

Spread the love

ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ.

ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಕಂದಾಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರ ಘೋಷಿಸಿರುವ ಪ್ರವಾಹ ಪೀಡಿತ ತಾಲೂಕುಗಳು :

 


Spread the love

About Laxminews 24x7

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ