Breaking News

ಕೆಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ

Spread the love

ಬೆಂಗಳೂರು. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು
ತಿಳಿಸಿದ್ದಾರೆ.

ಅವರ ನಿಧನದಿಂದ ಹಿರಿಯ ರಾಜಕೀಯ ಮುತ್ಸದ್ದಿಯನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ಹಾಗೂ ಅನುಯಾಯಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಜಲಸಂಪನ್ಮೂಲ ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ