Breaking News

ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ.

Spread the love

ಬೆಂಗಳೂರು : ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ.

ರಾಜ್ಯದಲ್ಲಿ ತಂಬಾಕು, ಗುಟ್ಕಾ ಹಾಗೂ ಇನ್ನಿತರ ಉತ್ಪನ್ನಗಳ ನಿಷೇಧದ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿ ರಾಜ್ಯಪಾಲರು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ರಾಜ್ಯದಲ್ಲಿ ತಂಬಾಕು ನಿಷೇಧದ ಬಗ್ಗೆ ಸರ್ಕಾರ ಕೈಗೊಂಡಿರುವ ನಿರ್ಧಾರದ ಕುರಿತು ವರದಿ ಸಲ್ಲಿಸಿದ್ದಾರೆ.

 


Spread the love

About Laxminews 24x7

Check Also

180 ಕೋಟಿ ಹೈಕಮಾಂಡ್‌ಗೆ ಹೋಗಿರೋದು ಬಾಯಿಬಿಟ್ರೆ ಕಷ್ಟ ಅಂತ ನಾಗೇಂದ್ರನನ್ನ ಕ್ಯಾಬಿನೆಟ್‌ಗೆ ತಗೊಂಡ್ರಾ? – ಅಶೋಕ್ ಪ್ರಶ್ನೆ

Spread the loveಬೆಂಗಳೂರು: 180 ಕೋಟಿ ರೂ. ಕಾಂಗ್ರೆಸ್ ಹೈಕಮಾಂಡ್‌ಗೆ ಹೋಗಿದೆ ಎಂದು ನಾಗೇಂದ್ರ ಬಾಯಿಬಿಟ್ಟರೆ ಕಷ್ಟ ಆಗುತ್ತೆ ಅಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ