Home / ಅಂತರಾಷ್ಟ್ರೀಯ / ನಗರದಲ್ಲಿ ವಿದೇಶಿ ಘಾಟು, 8 ಬಾಕ್ಸ್‌ಗಳಲ್ಲಿದ್ದ 1,59,800 ವಿದೇಶಿ ಸಿಗರೇಟು ವಶ

ನಗರದಲ್ಲಿ ವಿದೇಶಿ ಘಾಟು, 8 ಬಾಕ್ಸ್‌ಗಳಲ್ಲಿದ್ದ 1,59,800 ವಿದೇಶಿ ಸಿಗರೇಟು ವಶ

Spread the love

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ವಿದೇಶಿ ಸಿಗರೇಟುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ತಂಡ ಶಾರ್ಜಾನಿಂದ ವಿಮಾನದಲ್ಲಿ ಬಂದ 8 ಬಾಕ್ಸ್​ಗಳು ಪತ್ತೆಯಾಗಿವೆ.

 ಆರಂಭಿಕ ಅಂತದ ಪರಿಶೀಲನೆ ವೇಳೆ ಸಿಕ್ಕ ಬಾಕ್ಸ್​ಗಳನ್ನು X-ray scan ಗೆ ಒಳಪಡಿಸಿದಾಗ ಅದರಲ್ಲಿ ಲಕ್ಷಾಂತರ ಮೌಲ್ಯದ ಸಿಗರೇಟ್​ ಇರುವುದು ಗೊತ್ತಾಗಿದೆ.ಬಾಕ್ಸ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್ ಬಂಡಲ್​ಗಳು ಪತ್ತೆಯಾಗಿವೆ.

ಬರೋಬ್ಬರಿ 23.97 ಲಕ್ಷ ಮೌಲ್ಯದ 1,59,800 ಸಿಗರೇಟು ಪತ್ತೆಯಾಗಿವೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಮಾಲ್ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Spread the love ಬೇಸಗೆ ಝಳದಲ್ಲಿ ಬೇಯುತ್ತಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಕಾವೂ ಹೆಚ್ಚಿದ್ದು, ರಾಜಧಾನಿಯ ಗದ್ದುಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ