Breaking News

ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.

Spread the love

ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್​ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್​ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ.

ಇನ್ನು, ಇಂದು ಮೇಘನಾರಾಜ್​ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್​ ಆಗೋದಿಲ್ಲ. ನಾವೆಲ್ಲರೂ ಚಿರು ಸಮಾಧಿಗೆ ಹೋಗಿ ಪೂಜೆ ಸಲ್ಲಿಸುತ್ತೇವೆ’ ಅಂತ ಸಂದರ್​ ರಾಜ್​ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ

Spread the loveದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ