ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 50 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನ 05.09.2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.
Laxmi News 24×7