Breaking News

ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ

Spread the love

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ.

ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್​ನಲ್ಲಿ ಗೆಸ್ಟ್ ರೋಲ್​ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಕೋರ್ಟ್​​ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆರೋಪಿ ಸಾವು

Spread the loveಬೆಂಗಳೂರು, ಅಕ್ಟೋಬರ್​ 09: ವಿಚಾರಣೆಗೆ ಕರೆತಂದಿದ್ದ ವೇಳೆ ನ್ಯಾಯಾಲಯದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ