
ಬೆಂಗಳೂರು : ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.
ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯನವರೇ ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು. ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ ನೆಮ್ಮದಿಯಾಗಿ ನಿದ್ರಿಸುತ್ತಿದ್ದಿರಿ, ಅಲ್ಲವೇ? ಎಂದು ವ್ಯಂಗ್ಯವಾಡಿದೆ.
 Laxmi News 24×7
Laxmi News 24×7
				 
		 
						
					 
						
					