Breaking News
Home / ಅಂತರಾಷ್ಟ್ರೀಯ / ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

Spread the love

 

 

 

ಬೆಂಗಳೂರು : ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯನವರೇ ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು. ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ ನೆಮ್ಮದಿಯಾಗಿ ನಿದ್ರಿಸುತ್ತಿದ್ದಿರಿ, ಅಲ್ಲವೇ? ಎಂದು ವ್ಯಂಗ್ಯವಾಡಿದೆ.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ