Breaking News

ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ

Spread the love

 

ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ.

ಸಚಿವ ಭೈರತಿ ಬಸವರಾಜ್​ ಆಪ್ತ ಹಾಗೂ ಬಸವನಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಖಚಿತ ಕಾರಣವೇನೆಂದು ತಿಳಿದುಬಂದಿಲ್ಲ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ