Breaking News
Home / ಅಂತರಾಷ್ಟ್ರೀಯ / ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ.

ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ.

Spread the love

 

 

 

ಬೆಂಗಳೂರು: ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ. ಮದ್ಯಪ್ರಿಯರ ಲಿವರ್ ಮೇಲೆ ‘ಕೊರೊನಾ’ ಪ್ರಭಾವ ಅಪಾರವಾಗಿರುತ್ತೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಸೋಂಕಿನಿಂದ ಮೃತಪಟ್ಟ ಕೆಲವರಲ್ಲಿ ಲಿವರ್ ಸಮಸ್ಯೆ ಕಂಡು ಬಂದಿದೆ. ಹೀಗಾಗಿ ಮದ್ಯಪಾನ ಮಾಡುವವರಿಗೆ ವೈದ್ಯರು ವಾರ್ನಿಂಗ್ ಕೊಟ್ಟಿದ್ದಾರೆ. ಸೋಂಕಿತರು ಲಿವರ್ ಮೇಲಾಗುವ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಶ್ವಾಸಕೋಶದೊಂದಿಗೆ ವಿವಿಧ ಅಂಗಗಳ ಮೇಲೂ ಪರಿಣಾಮ ಬೀರುತ್ತೆ.

ಮದ್ಯಪಾನ ಮಾಡುವವರ ಲಿವರ್ ದುರ್ಬಲವಾಗುವ ಹಿನ್ನೆಲೆಯಲ್ಲಿ ‘ಕೊರೊನಾ’ ಸೋಂಕಿನಿಂದ ಲಿವರ್ ಮೇಲೆ ಅಡ್ಡ ಪಾರಿಣಾಮ ಉಂಟಾಗಿ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಶೇಕಡ 20-35ರಷ್ಟು ಸೋಂಕಿತರಲ್ಲಿ ಲಿವರ್ ಸಮಸ್ಯೆ ಕಂಡು ಬಂದಿದೆ.

 

ಲಿವರ್ ಮೇಲೆ ವೈರಸ್ ದಾಳಿಯಿಂದ ಸುಸ್ತು, ವಾಂತಿ ಸಮಸ್ಯೆಗಳು ಉಂಟಾಗುತ್ತವೆ. ಮದ್ಯ ಪ್ರಿಯರಿಗೆ ‘ಕೊರೊನಾ’ ಗಂಭೀರ ಸಮಸ್ಯೆ ತಂದೊಡ್ಡಿದೆ. ಕೊರೊನಾ ಸೋಂಕಿತರು ಸ್ವಲ್ಪ ಯಾಮಾರಿದರೂ ಗಂಡಾಂತರ ಕಟ್ಟಿಟ್ಟ ಬುತ್ತಿ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ