Breaking News

ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.

Spread the love

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ.

ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ