Breaking News

ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ.

Spread the love

ಬೆಂಗಳೂರು: ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ.

ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. ಪತ್ನಿ ಸುಮಿತ್ರಾಗೆ ಗುಂಡಿಕ್ಕಿ ಹತ್ಯೆಗೈದ ಪತಿ ಕಾಳಪ್ಪ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತಿ ಕಾಳಪ್ಪ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ