Breaking News

ಭಾರತೀಯ ಸೇನೆಗೆ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.

Spread the love

 

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಈ ಜಿಲ್ಲೆಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 19 ರಿಂದ 2021 ರ ಮಾರ್ಚ್ 31 ರವರೆಗೆ ನೇಮಕಾತಿ ರ್ಯಾಲಿ ಆಯೋಜಿಸಲಾಗಿದೆ.

 

ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ನೇಮಕಾತಿ ರ್ಯಾಲಿ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-230485, 7022459064, 9945587060 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ