ಬೆಂಗಳೂರು : ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರಿಗೆ ಮಿಸ್ ಫೈರಿಂಗ್ ನಿಂದ ಗುಂಡು ಹಾರಿದೆ. ಆರ್ ಪಿ ಶರ್ಮಾ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಮಿಸ್ ಫೈರಿಂಗ್ ನಿಂದ ಘಟನೆ ನಡೆದಿದೆ. ಮಿಸ್ ಫೈರಿಂಗ್ ನಿಂದ ಆರ್ ಪಿ ಶರ್ಮಾ ಅವರಿಗೆ ಗುಂಡೇಟು ತಗುಲಿದೆ. ಆದ್ರೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??