Breaking News

ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 30 ಲಕ್ಷ ಪರಿಹಾರ, ಉದ್ಯೋಗ ಘೋಷಿಸಿದ CM

Spread the love

ಬೆಂಗಳೂರು: ಮೈಸೂರಿನ ನಂಜನಗೂಡು THO ಡಾ‌.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

 THO ಡಾ. SR ನಾಗೇಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿರವರು ಇಂದು ನಿಧನರಾದ ವಿಷಯನ್ನು ಕೇಳಿ ಅತೀವ ದುಃಖವಾಗಿದ್ದು ಈ ಘಟನೆಯ ಬಗ್ಗೆ ವಿಷಾದಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಜೊತೆಗೆ, ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ 30 ಲಕ್ಷ ಹಣವನ್ನು ಮಂಜೂರು ಮಾಡಲಾಗುವುದು. ಅವರ ಕುಟುಂಬಕ್ಕೆ ಉದ್ಯೋಗವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ