Breaking News

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!

Spread the love

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ.

ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ
ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ ಬೆಂಗಳೂರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಈ 10-15 ಮಂದಿಯದ್ದೂ ಕೂಡ ಸ್ಯಾಂಡಲ್ ವುಡ್ ನಲ್ಲಿ ಚಿರಪರಿಚಿತವಾದ ಹೆಸರುಗಳಾಗಿವೆ. ಇವರೆಲ್ಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕ್ತಿರೋದು ನೋಡಿದ್ರೆ ಅನುಮಾನ ಶುರುವಾಗಿದೆ.

ಜೊತೆಗೆ ಕೆಲವರು ಬೆಂಗಳೂರನ್ನ ಬಿಟ್ಟು ಬೇರೆಡೆ ಠಿಕಾಣಿ ಹೂಡಿದ್ದಾರೆ ಎಂದು ತಿಳಿದುಬಂದಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ