Breaking News

ಇಂದಿನಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯ

Spread the love

ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಇರುವುದರಿಂದ ಸೆ.9ರಿಂದ 13ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

 

 

ವ್ಯತ್ಯಯವಾಗುವ ಸ್ಥಳಗಳು: ಸೆ.9ರಂದು ಗೃಹಲಕ್ಷ್ಮೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, 10ರಂದು ದುಗಲಮ್ಮ ಬಡಾವಣೆ, ಕಂಠೀರವ ಸ್ಟುಡಿಯೊ ರಸ್ತೆ, ನರಸಿಂಹುಲು ಬಡಾವಣೆ, ಇಟ್ಟಮಡು ಮುಖ್ಯರಸ್ತೆ, ಮಾರುತಿ ನಗರ, ಶ್ರೀನಿವಾಸ ಕಾಲೊನಿ, ಮಂಜುನಾಥ ನಗರ, ಸೀತಾ ವೃತ್ತ, 11ರಂದು ದ್ವಾರಕಾ ನಗರ, ಹೊಸಕೆರೆಹಳ್ಳಿ, ಜನಶಕ್ತಿ ನಗರ, ಹೃಷಿಕೇಶ ನಗರ, ಕೆರೆಕೋಡಿ, ಪಿಇಎಸ್ ಕಾಲೇಜು, ಹೊಸಕೆರೆಹಳ್ಳಿ, ಡಿಸೋಜ ನಗರ, ಕೆಎಸ್ ಬಡಾವಣೆ, ನಂಜಪ್ಪ ಬಡಾವಣೆ, ಬಿಟಿಎಂ 2ನೇಹಂತ, ಬಿಟಿಎಂ ಬಡಾವಣೆ, ಲಗ್ಗೆರೆ ಮುಖ್ಯರಸ್ತೆ, 12ರಂದು ಇಟ್ಟಮಡು, ಓಂಶಕ್ತಿ ದೇವಸ್ಥಾನ, ರಂಗಪ್ಪ ಬಡಾವಣೆ, ಆಂಜನೇಯ ಸ್ವಾಮಿ ದೇವಸ್ಥಾನ, ಕೆಇಬಿ ಆಫೀಸ್ ರಸ್ತೆ, ಭುವನೇಶ್ವರಿ ನಗರ, ಕೆಇಬಿ ಬಡಾವಣೆ, ಎನ್‍ಎಸ್ ಪಾಳ್ಯ, 13ರಂದು ಡಾಲರ್ಸ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.


Spread the love

About Laxminews 24x7

Check Also

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!

Spread the love ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ