Breaking News

ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ

Spread the love

ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ

ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ

ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಇಂದಿನಿಂದ 9 ದಿನಗಳವರೆಗೆ ಅಂದರೆ ಜನೆವರಿ 2 ವರೆಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ಹೊರ ದೇಶದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಬೇಕು. ರಾತ್ರಿ ಹೊತ್ತು ಯಾರು ಹೊರಗಡೆ ಓಡಾಡಂತೆ ಸಿಎಂ ಜನತೆಗೆ ಮನವಿ ಮಾಡಿದ್ದಾರೆ.

ಜ. 1 ಶಾಲಾ ಆರಂಭವಾಗಲಿದೆ. 2 ಮೂರು ದಿನಗಳಲ್ಲಿ ಬದಲಾವಣೆಯಾದ್ರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ