ಬೆಂಗಳೂರು : ಅನ್‌ಲಾಕ್ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್‌ಲಾಕ್ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್‌ವೈ ಹೇಳಿದಾರೆ.
ಮಾಲ್ಗಳನ್ನು ಓಪನ್ ಮಾಡಲು, ಬಾರ್ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.