Home / Uncategorized / UNLOCK 3.0 : ಪಬ್‌ ಇಲ್ಲ, ಬಾರ್‌ನಲ್ಲಿ ಕೌಂಟರ್‌ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್​ವೈ

UNLOCK 3.0 : ಪಬ್‌ ಇಲ್ಲ, ಬಾರ್‌ನಲ್ಲಿ ಕೌಂಟರ್‌ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್​ವೈ

Spread the love

 

ಬೆಂಗಳೂರು : ಅನ್​ಲಾಕ್​ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್‌ಲಾಕ್‌ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್‌ವೈ ಹೇಳಿದಾರೆ.

ಮಾಲ್​ಗಳನ್ನು ಓಪನ್​ ಮಾಡಲು, ಬಾರ್​ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್​ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.


Spread the love

About Laxminews 24x7

Check Also

ಬೆಂಗಳೂರು: ಹೊತ್ತಿ ಉರಿದ ಯಾರ್ಡ್, ಗಾರ್ಮೆಂಟ್ಸ್ ಕಾರ್ಖಾನೆ

Spread the loveಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಕಂಟ್ರಿ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸೆಂಟ್ರಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ