Breaking News

ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ.

Spread the love

ಬೆಳಗಾವಿ: ಬಸವ ಜಯಂತಿಯ ನಿಮಿತ್ತ ಮಾನವ ಬಂಧುತ್ವ ವೇದಿಕೆ ಅಂಗ ಸಂಸ್ಥೆಯಾದ ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ.

“ಬಸವ ತತ್ವಗಳಿಂದ ಅಖಂಡ ಕರ್ನಾಟಕದ ಕಲ್ಯಾಣ ಸಾಧ್ಯ” ಎಂಬ ವಿಷಯದ ಕುರಿತು 8 ನಿಮಿಷಗಳ ವಿಡಿಯೋ ಗಳನ್ನು ಆಹ್ವಾನಿಸಲಾಗಿದೆ.

ಅತ್ಯುತ್ತಮ ವಿಷಯ ಮಂಡನೆ ಒಳಗೊಂಡ ವಿಡಿಯೋ ಗಳನ್ನೂ ಆಯ್ಕೆ ಮಾಡಿ ಪ್ರಥಮ, ದ್ವೀತಿಯ, ತೃತೀಯ ಮತ್ತು ಸಮಾಧಾನಕರ ಶ್ರೇಣಿಯ 5 ಬಹುಮಾನ ಗಳನ್ನು ನೀಡಲಾಗುವುದು.

ಈ ಆಯ್ಕೆಯಾದ ವಿಡಿಯೋಗಳನ್ನು ವಿದ್ಯಾರ್ಥಿ ಬಂದುತ್ವ ವೇದಿಕೆಯ ಸಾಮಾಜಿಕ ಜಾಲತಾಣ ಖಾತೆ ಮತ್ತು ಪ್ರತಿಷ್ಠಿತ ವೆಬ್ ಸೈಟ್ ಗಳಲ್ಲಿ ಪ್ರಸಾರಗೊಳಿಸಲಾಗುತ್ತದೆ.

ಆಸಕ್ತರು ವಿದ್ಯಾರ್ಥಿಗಳು ದಿನಾಂಕ 31-4-2020 ರೊಳಗಾಗಿ
ಮೊ- 9743503506 , 9632796844 , 7996510143 ಈ ನಂಬರ್ ಗೆ ವಿಡಿಯೋ ವಾಟ್ಸ್ ಆಪ್ ಗೆ ಕಳುಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ

Spread the loveಗೋಕಾಕ- ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ