Breaking News

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

Spread the love

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್​ಗಳನ್ನು ಹಿಂಪಡೆದಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಮೂರು ಕೇಸ್​ಗಳನ್ನು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗದ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂವರು ಕೇಸ್​ಗಳು ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು.

ಆದರೆ, ವಕೀಲ ಬಿ.ವಿನೋದ್ ಇಂದು ದಿಢೀರನೇ ಕೇಸ್ ಹಿಂಪಡೆದರು. ಆದರೆ ವಿನೋದ್, ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧದ ಕೇಸ್ ಹಿಂಪಡೆದಿಲ್ಲ. ಹೀಗಾಗಿ, ಈಶ್ವರಪ್ಪ ವಿರುದ್ಧದ ಕ್ರಿಮಿನಲ್ ರಿವಿಜನ್ ಕೇಸ್ ಮುಂದೂಡಿಕೆ ಆಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ