Breaking News

ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.

Spread the love

ಬೆಂಗಳೂರು: ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.

ಗುರುವಾರ ನಗರದಲ್ಲಿ ನಡೆದ ಕೆಪಿಸಿಸಿ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶೇಷವಾಗಿ ಮುಂಬೈ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಬೇಕು ಎಂದು ವೇದಿಕೆ ಮೇಲಿಂದಲೇ ಮನವಿ ಮಾಡಿದ ಅವರು ರಾಜ್ಯದ ಮೂಲೆ ಮೂಲೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದರು.

ಉತ್ತಮ ಅವಕಾಶ ಸಿಕ್ಕಿದೆ. ಈ ಅವಕಾಶ ಬಳಸಿಕೊಂಡು ಪಾರ್ಟಿ ಬಲಪಡಿಸಿ ಎಂದು ಅವರು ಸತೀಶ ಜಾರಕಿಹೊಳಿ ಅವರಿಗೆ ಹೇಳಿದ್ದಾರೆ.


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ